ಕನ್ನಡ ಗಡಿ ಭವನಗಳು
ಸುವರ್ಣ ಗಡಿ ಕನ್ನಡ ಭವನ
1. ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ಗ್ರಾಮ
ಸ್ಥಳ ಪರಿಶೀಲನೆ ನಡೆಯುತ್ತಿದೆ. ಕಾಮಗಾರಿಯನ್ನು ಪ್ರಾರಂಭಿಸಬೇಕಿದೆ.
2. ಬೆಳಗಾವಿ ಜಿಲ್ಲೆಯ ವಡಗಾಂವ ಗ್ರಾಮ
ಕಾಮಗಾರಿಯು ಪೂರ್ಣಗೊಂಡಿರುತ್ತದೆ.
3. ಬಿಜಾಪುರ ಜಿಲ್ಲೆಯ ಇಂಚಗೇರಿ ಗ್ರಾಮ
ಕಾಮಗಾರಿಯು ಪೂರ್ಣಗೊಂಡಿರುತ್ತದೆ.
4. ಕೋಲಾರ ಜಿಲ್ಲೆಯ ಮುಳಬಾಗಿಲು ಗ್ರಾಮ
ಕಾಮಗಾರಿಯು ಮುಕ್ತಾಯದ ಹಂತದಲ್ಲಿರುತ್ತದೆ.
5. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಗ್ರಾಮ
ಕೆಲಸ ಪ್ರಾರಂಭವಾಗಿರುತ್ತದೆ. ನ್ಯಾಯಾಲಯದಲ್ಲಿ ದಾವೆ ಇದೆ.