ವಿಶೇಷ ಸೂಚನೆ

ರಾಜ್ಯೋತ್ಸವ ಪ್ರಶಸ್ತಿಗಳು

ನಾಡಿನ ಏಳಿಗೆಗಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ/ ಸಂಸ್ಥೆಗಳಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರತಿವರ್ಷ ನವೆಂಬರ್ 1ರಂದು ಕರ್ನಾಟಕ ಸರ್ಕಾರವು `ರಾಜ್ಯ ಪ್ರಶಸ್ತಿ’ ಅನ್ನು ನೀಡಿ ಗೌರವಿಸಲಾಗುತ್ತಿದೆ. 1966 ರಿಂದ ಈವರೆಗೆ 2258 ಗಣ್ಯವ್ಯಕ್ತಿಗಳಿಗೆ/ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ